Political News | ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ : ಸಿಎಂ
ಬೆಂಗಳೂರು, (www.thenewzmirror.com) ; ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ...