MODI 3.0 | ಮೋದಿ 3.0 ಅವಧಿಯಲ್ಲಿ ದೇಶ ಭಯೋತ್ಪಾದನೆ, ಪ್ರತ್ಯೇಕತಾವಾದ, ನಕ್ಸಲಿಸಂನಿಂದ ಸಂಪೂರ್ಣ ಮುಕ್ತ: ಅಮಿತ್ ಶಾ
ನವದೆಹಲಿ, (www.thenewzmirror.com ) : ದೇಶದಲ್ಲಿ ಇಂದು ಬಂಡಾಯ, ಭಯೋತ್ಪಾದನೆ ಮತ್ತು ನಕ್ಸಲಿಸಂ ಕೊನೆಯ ಉಸಿರನ್ನು ಎಣಿಸುತ್ತಿದೆ. ಮೋದಿ ಸರ್ಕಾರದ ಮೂರನೇ ಅವಧಿಯಲ್ಲಿ ದೇಶವು ಭಯೋತ್ಪಾದನೆ, ಪ್ರತ್ಯೇಕತಾವಾದ ...