ಕಾದಾರಿದ ನೀರು ಕುಡಿಯುರಿ, ಮುಂಜಾಗರೂಕತ ಕ್ರಮ ಕೈಗೊಳ್ಳಿ: ಜನತೆಗೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ
ಬೆಂಗಳೂರು(www.thenewzmirror.com):ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದ್ದು, ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರಬೇಕು, ಅದರಲ್ಲಿಯೂ ಕುಡಿಯುವ ನೀರು ಕಲುಷಿತಗೊಳ್ಳುವ ಸಾಧ್ಯತೆಗಳಿದ್ದು ನೀರನ್ನು ಕಾಯಿಸಿಕೊಂಡು ಸೇವಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ...