ಕರ್ನಾಟಕದ ರೈತರು ಬೆಳೆದ ಮೆಣಸಿನಕಾಯಿ ಖರೀದಿಸಿ: ಕೇಂದ್ರ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ
ಹಾವೇರಿ(thenewzmirror.com): ಕರ್ನಾಟಕದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದು, ಕೇಂದ್ರ ಸರ್ಕಾರ ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ...