ಅರ್ಚಕರ ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ ರಚನೆ: ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭರವಸೆ
ಬೆಂಗಳೂರು( thenewzmirror.com): ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಲಾಗುವುದೆಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಇಂದು ವಿಧಾನ ಪರಿಷತ್ ...