Court News | ಸರ್ಕಾರದ ಅನುದಾನದಲ್ಲಿ ನಿರ್ಮಿಸಿದ ಕಟ್ಟಡ, ಪಾರ್ಕ್ ಗಳಿಗೆ ಜೀವಂತ ರಾಜಕಾರಣಿಗಳ ಹೆಸರು ನಾಮಕರಣಕ್ಕೆ ಹೈ ಕೋರ್ಟ್ ಬ್ರೇಕ್..!
ಬೆಂಗಳೂರು, (www.thenewzmirror.com): ಸರ್ಕಾರದ ಅನುದಾನದಲ್ಲಿ ನಿರ್ಮಿಸಲಾಗುವ ಸರ್ಕಾರಿ ಕಟ್ಟಡ, ಪಾರ್ಕ್, ರಸ್ತೆ ಮತ್ತಿತರ ಸ್ಥಳಗಳಿಗೆ ಜೀವಂತವಾಗಿರುವ ರಾಜಕಾರಣಿಗಳ ಹೆಸರುಗಳು ನಾಮಕರಣ ಮಾಡುವುದನ್ನು ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ...