ರಾಜಕಾಲುವೆ ಮೇಲಿರುವ ಅಕ್ರಮ ಕಟ್ಟಡ ತೆರವು ಮಾಡುವ ದಮ್ಮು ತಾಕತ್ತು ಇದೆಯಾ?: ಕುಮಾರಸ್ವಾಮಿ
ನವದೆಹಲಿ(www.thenewzmirror.com): ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಭೇಟಿ ನೀಡಿದ್ದು ನೆರೆ ಮತ್ತು ಮಳೆ ಅನಾಹುತ ವೀಕ್ಷಿಸಲಿಕ್ಕಾ ಅಥವಾ ರಾಜಕಾಲುವೆ ಒತ್ತುವರಿದಾರನ್ನು ರಕ್ಷಣೆ ...