Political News | ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಕ್ಕೆ ಸಿಎಂ ಹೇಳಿದ್ದೇನು.? ತಪ್ಪೇ ಮಾಡಿಲ್ಲ ಅಂತ ಹೇಳ್ತಿದ್ದ ಸಿದ್ದರಾಮಯ್ಯರ ರಾಜೀನಾಮೆ ವಿಚಾರದಲ್ಲಿ ಹೇಳಿದ್ದೇನು.?
ಬೆಂಗಳೂರು, (www.thenewzmirror com) ; ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯಪಾಲರು ...