ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಖಚಿತ: ಬಿ.ವೈ.ವಿಜಯೇಂದ್ರ ಭವಿಷ್ಯ
ಬೆಂಗಳೂರು(thenewzmirror.com): ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಆಗಲಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ವಿಶ್ಲೇಷಿಸಿದ್ದಾರೆ. ವಿಧಾನಸೌಧದಲ್ಲಿ ...