ನಾವು ಆತ್ಮವಿಶ್ವಾಸದಿಂದ ಮುಂದುವರೆಯಲು ಪಂಚಾಯತ್ ರಾಜ್ ವಿಕೇಂದ್ರಿಕರಣ ಸೂಚ್ಯಾಂಕದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಕಾರಣ: ಖರ್ಗೆ
ಬೆಂಗಳೂರು(www.thenewzmirror.com):ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ವಿಕೇಂದ್ರಿಕರಣ ಸೂಚ್ಯಾಂಕದಲ್ಲಿ ಕರ್ನಾಟಕ ಮೊದಲ ಸ್ಥಾನ ಪಡೆದಿರುವುದು ರಾಜ್ಯದ ಪಂಚಾಯತ್ ರಾಜ್ ಇಲಾಖೆ ಸಂಭ್ರಮಪಡಲು ಹಾಗೂ ಆತ್ಮವಿಶ್ವಾಸದಿಂದ ಮುಂದುವರೆಯಲು ಕಾರಣವಾಗಿದೆ ಎಂದು ...