ರಾಮನಗರ ಜಿಲ್ಲೆ ಹೆಸರು ಬದಲಾವಣೆ ಸಮರ್ಥಿಸಿಕೊಂಡ ಸಿಎಂ..!
ಮೈಸೂರು(ಕೆ.ಆರ್.ನಗರ)(www.thenewzmirror.com): ರಾಜಕೀಯವಾಗಿ ಸಾಕಷ್ಟು ಚರ್ಚೆಯಲ್ಲಿರುವ ಹಾಗು ಆಡಳಿತ ಮತ್ತು ವಿಪಕ್ಷಗಳ ನಡುವೆ ವಾಗ್ವಾದ ನಡೆಯುತ್ತಿರುವ ರಾಮನಗರ ಜಿಲ್ಲೆಯ ಹೆಸರು ಬದಲಾವಣೆಯನ್ನು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿದ್ದು, ರಾಮನಗರಕ್ಕೆ ಬೆಂಗಳೂರು ...