Rameshwarm Bomb Case | ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ NIA
ಬೆಂಗಳೂರು, (www.thenewzmirror.com) ; ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ನಾಲ್ವರು ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದೆ.ಆರೋಪಿಗಳನ್ನು ಮುಸ್ಸಾವಿರ್ ...