“ರೈತರಿಗೆ ಗುಡ್ ನ್ಯೂಸ್”:ಎಲ್ಲಾ ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ ಸಿಗಲಿದೆ ಸಹಾಯಧನ..!
ಬೆಂಗಳೂರು(www.thenewzmirror.com): ಸೂಕ್ಷ್ಮ ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು ಎಲ್ಲಾ ವರ್ಗದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ...