Accident News | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು
ಬೆಳಗಾವಿ,(www.thenewzmirror.com) ; ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ...