ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ:ವಿಧಾನಸೌಧದಲ್ಲಿ ಮಹತ್ವದ ಸಭೆ
ಬೆಂಗಳೂರು(www.thenewzmirror.com):2024-25 ಹಾಗೂ 2025-2026 ನೇ ಸಾಲಿಗೆ ಸಂಬಂಧಿಸಿದಂತೆ ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ಮಾಹಿತಿ ಕುರಿತಂತೆ ಕರ್ನಾಟಕ ಸರ್ಕಾರದ ನವ ದೆಹಲಿಯ ವಿಶೇಷ ಪ್ರತಿನಿಧಿ ...