BIGGBOSS KANNADA | ವಿನಯ್ ಅವಾಜ್, ತುಕಾಲಿ ಜವಾಬ್!
ಬೆಂಗಳೂರು, (www.thenewzmirror.com) ; ವಾರಾಂತ್ಯ ಸಮೀಪ ಬಂದ ಹಾಗೆ ಎಲಿಮಿನೇಷನ್ ತೂಗುಗತ್ತಿಯಡಿಯಲ್ಲಿ ಸ್ಪರ್ಧಿಗಳೆಲ್ಲ ನಡುಗುತ್ತಿದ್ದಾರೆ. ಒಬ್ಬರನ್ನೊಬ್ಬರು ಮಣಿಸಲು, ಹಣಿಯಲು ಹೊಸ ಹೊಸ ಕಾರ್ಯತಂತ್ರಗಳನ್ನು ರೂಪಿಸಿಕೊಳ್ಳುತ್ತಿದ್ದಾರೆ. ಇದು ಪರಪಸ್ಪರ ...