ಪೆಹಲ್ಗಾಂ ದುರ್ಘಟನೆ ಹಿಂದಿರುವ ದುಷ್ಟ ಶಕ್ತಿಗಳ ವಿರುದ್ಧ ಮೋದಿ ಸರ್ಕಾರದಿಂದ ಕಠಿಣ ಕ್ರಮ: ವಿಜಯೇಂದ್ರ ವಿಶ್ವಾಸ
ಬೆಂಗಳೂರು(www.thenewzmirror.com): ಪೆಹಲ್ಗಾಂ ಭಯೋತ್ಪಾದಕರ ದಾಳಿಯ ದುರ್ಘಟನೆ ಹಿಂದಿರುವ ದುಷ್ಟ ಶಕ್ತಿಗಳ ವಿರುದ್ಧ ಕಠಿಣ ಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಳ್ಳುವ ವಿಶ್ವಾಸ ಇದೆ ಎಂದು ಬಿಜೆಪಿ ...