ಕಾಂಗ್ರೆಸ್‌ನವರು ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
ನವದೆಹಲಿ(www.thenewzmirror.com): ಇಡೀ ದೇಶದ ತುಂಬ ವಕ್ಪ್ ಆಸ್ತಿಯನ್ನು ಕಬಳಿಕೆ ಮಾಡಿದವರೇ ಕಾಂಗ್ರೆಸ್‌ನವರು, ಅವರು ಮಾಡಿರುವ ಕಬಳಿಕೆಯನ್ನು ಮುಚ್ಚಿ ಹಾಕಲು ವಕ್ಸ್ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ...