ವಿದ್ಯುತ್ ಮಗ್ಗ ಅಭಿವೃದ್ಧಿ ನಿಗಮ, ಕೈಮಗ್ಗ ಅಭಿವೃದ್ಧಿ ನಿಗಮ ವಿಲೀನಗೊಳಿಸಿ ಏಕ ನಿಗಮ ಸ್ಥಾಪಿಸಲು ಚಿಂತನೆ : ಸಚಿವ ಶಿವಾನಂದ ಪಾಟೀಲ
ಬೆಂಗಳೂರು(www.thenewzmirror.com): ವಿದ್ಯುತ್ ಮಗ್ಗ ಅಭಿವೃದ್ಧಿ ನಿಗಮ ಹಾಗೂ ಕೈಮಗ್ಗ ಅಭಿವೃದ್ಧಿ ನಿಗಮ ಎರಡನ್ನೂ ವಿಲೀನಗೊಳಿಸಿ ಏಕ ನಿಗಮ ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಜವಳಿ, ಕಬ್ಬು ...