ಹೋಳಿ ಹಬ್ಬದ ಪ್ರಯುಕ್ತ ವಿಶಾಖಪಟ್ಟಣಂ-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ
ಬೆಂಗಳೂರು(thenewzmirror.com): ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಪೂರ್ವ ಕರಾವಳಿ ರೈಲ್ವೆಯು ವಿಶಾಖಪಟ್ಟಣಂ-ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ವಿಶೇಷ ರೈಲುಗಳನ್ನು ಓಡಿಸಲಿದೆ. ...