BIG BREAKING | ಅಖಿಲ ಭಾರತ ವೀರಶೈವ ಮಹಾಸಭಾದ ಕರ್ನಾಟಕ ಘಟಕದ ಪದಾಧಿಕಾರಿಗಳ ಆಯ್ಕೆ ; ಶಾಮನೂರು ಬಣದ್ದೇ ಮೇಲುಗೈ..!
ಬೆಂಗಳೂರು, (www.thenewzmirror.com) ; ಅಖಿಲ ಭಾರತ ವೀರಶೈವ ಮಹಾಸಭಾದ ಕರ್ನಾಟಕ ಘಟಕದ ಕಾರ್ಯನಿರ್ವಾಹಕ ಸಮಿತಿಯ 27 ಸದಸ್ಯರು ಆಯ್ಕೆಯಾಗಿದ್ದಾರೆ. ಚುನಾವಣೆಗೆ ಸ್ಪರ್ಧೆ ಮಾಡಿದ್ದ 57 ಅಭ್ಯರ್ಥಿಗಳ ಪೈಕಿ ...