Bus Fare | ಇಂದಿನಿಂದ ಬಸ್ ರೇಟ್ ಜಾಸ್ತಿ: ಎಲ್ಲಿಂದ ಎಲ್ಲಿಗೆ ಎಷ್ಟಿದೆ ಗೊತ್ತಾ ದರ.? ಬಿಎಂಟಿಸಿಯಲ್ಲಿ ಮತ್ತೆ ಚಿಲ್ಲರೆ ಸಮಸ್ಯೆ.!
ಬೆಂಗಳೂರು,(www.thenewzmirror.com) ; ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಪ್ರಯಾಣದರ ಶನಿವಾರ ಮಧ್ಯ ರಾತ್ರಿಯಿಂದ ಜಾರಿಗೆ ಬಂದಿದೆ. ಇಂದು ಮಧ್ಯರಾತ್ರಿಯಿಂದ ಪ್ರಯಾಣದರದಲ್ಲಿ ಶೇಕಡ 15 ರಷ್ಟು ಹೆಚ್ಚಳ ಮಾಡಲಾಗಿದೆ. ...