2011ರ ನಂತರ ನಿವೃತ್ತಿಯಾದ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ ನೀಡುವ ಬಗ್ಗೆ ಸಿಎಂ ಜೊತೆ ಚರ್ಚೆ: ಲಕ್ಷ್ಮೀ ಹೆಬ್ಬಾಳಕರ್ ಭರವಸೆ
ಬೆಂಗಳೂರು(thenewzmirror.com) : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ...