ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು(www.thenewzmirror.com):ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ...