ಕೋರ್ಟ್ ನಲ್ಲಿ ಕಾವೇರಿ ಆರತಿ ಸಮರ್ಥಿಸಿಕೊಳ್ಳುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು(thenewzmirror.com):"ಬೇಸಿಗೆ ಸಮಯದಲ್ಲಿ ನೀರಿನ ಸಂರಕ್ಷಣೆ ಅಭಿಯಾನದ ಜತೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ತೀರ್ಮಾನಿಸಿದೆ. ಇದು ಸರ್ಕಾರದ ಕಾರ್ಯಕ್ರಮವೇ ಹೊರತು ರಾಜಕೀಯ ಕಾರ್ಯಕ್ರಮವಲ್ಲ. ನ್ಯಾಯಾಲಯದಲ್ಲಿ ...