ಆರ್‌ಸಿಬಿ ಸಂಭ್ರಮಾಚರಣೆಯನ್ನು ಎರಡು ಮೂರು ದಿನ ಮುಂದೂಡಿದ್ದರೆ ಯಾರಿಗೂ ಸಮಸ್ಯೆಯಾಗುತ್ತಿರಲಿಲ್ಲ: ಅಶೋಕ್
ಬೆಂಗಳೂರು(www.thenewzmirror.com):ಆರ್‌ಸಿಬಿ ಸಂಭ್ರಮಾಚರಣೆಯನ್ನು ಎರಡು ಮೂರು ದಿನ ಮುಂದೂಡಿದ್ದರೆ ಯಾರಿಗೂ ಸಮಸ್ಯೆಯಾಗುತ್ತಿರಲಿಲ್ಲ ಎಂದು ಈ ಕುಟುಂಬ ಸೇರಿದಂತೆ ಎಲ್ಲರೂ ಹೇಳುತ್ತಿದ್ದಾರೆ. ಕ್ರಿಕೆಟ್‌ನ ಸಂಭ್ರಮಾಚರಣೆ ಜನರಿಗೆ ನೋವು ತಂದಿದೆ. ಈ ...