ಸರ್ಕಾರದಲ್ಲಿ ವೀರಶೈವ ಲಿಂಗಾಯತ ಅಧಿಕಾರಿಗಳಿಗೆ ಆಗ್ತಿದ್ಯಾ ಕಿರುಕುಳ..?, ಸಮುದಾಯ ಗಂಭೀರ ಆರೋಪ
ಬೆಂಗಳೂರು, (www.thenewzmirror.com) ; ಸಿದ್ದರಾಮಯ್ಯ ಸರ್ಕಾರದಲ್ಲಿ ವೀರಶೈವ ಲಿಂಗಾಯಿತ ಅಧಿಕಾರಿಗಳಿಗೆ ಕಿರುಕುಳ ಆಗುತ್ತಿದೆ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕಣವಾಡಿ ಆರೋಪ ...