ಸವಣೂರು ಆಯುರ್ವೇದ ಮಹಾವಿದ್ಯಾಲಯಕ್ಕೆ ಅಗತ್ಯ ಅನುದಾನ ಬಿಡುಗಡೆಗೆ ಸಿಎಂಗೆ ಬಸವರಾಜ ಬೊಮ್ಮಾಯಿ ಪತ್ರ
ಹಾವೇರಿ(thenewzmirror.com): ಹಾವೇರಿ ಜಿಲ್ಲೆ ಸವಣೂರ ಪಟ್ಟಣದಲ್ಲಿ ಸರಕಾರಿ ಆಯುರ್ವೇದಿಕ್ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಈಗಾಗಲೇ ಮಂಜೂರಾಗಿದ್ದು, ಈ ಕಟ್ಟಡದಲ್ಲಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯನ್ನು ಸ್ಥಳಾಂತರಿಸಬೇಕೆಂದು ಇಲಾಖೆ ತೀರ್ಮಾನಿಸುತ್ತಿರುವುದನ್ನು ...