ಸಿಇಟಿ: ಪರಿಷ್ಕೃತ ಕೀ ಉತ್ತರ ಪ್ರಕಟ, ಭೌತಶಾಸ್ತ್ರದ ಒಂದು ಪ್ರಶ್ನೆಗೆ ಕೃಪಾಂಕ
ಬೆಂಗಳೂರು(www.thenewzmirror.com):ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಎಲ್ಲ ನಾಲ್ಕು ವಿಷಯಗಳ 16 ವರ್ಷನ್‌ಗಳ ಪರಿಷ್ಕೃತ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ...