Muda Scam | ಸಿದ್ದರಾಮಯ್ಯ ಕುಟುಂಬಕ್ಕೆ ‘ಮೂಡಾ’ ಉರುಳು? ಮುಖ್ಯ ಕಾರ್ಯದರ್ಶಿಗೆ ‘ಸಿಟಿಜನ್ ರೈಟ್ಸ್’ ದೂರು, ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸುವಂತೆ ಆಗ್ರಹ
ಬೆಂಗಳೂರು, (www.thenewzmirror.com) ; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ₹5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ' ಎಂಬ ಆರೋಪ ಕುರಿತು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ...