ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಾಣ: ಸಿ.ಎಂ ಘೋಷಣೆ
ಬೆಂಗಳೂರು(thenewsmirror.com):ರಾಜ್ಯದ ಬಹು ನಿರೀಕ್ಷಿತ ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ವಿಧಾನಸೌಧದ ...