ಕಲ್ಯಾಣಪಥ ಪ್ರಗತಿಪಥ ರಸ್ತೆ ನಿರ್ಮಾಣದಲ್ಲಿ ಗುಣಮಟ್ಟ ಕಾಪಾಡಿ:ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ..!
ಬೆಂಗಳೂರು(www.thenewzmirror.com):ಶಾಲೆಗಳು, ಆಸ್ಪತ್ರೆಗಳು, ವಾಣಿಜ್ಯ ಸಂಸ್ಥೆಗಳು. ಕೈಗಾರಿಕೆಗಳಿಗೆ ಗ್ರಾಮಗಳಿಂದ ಸಂಪರ್ಕ ಕಲ್ಪಿಸುವ ಕಲ್ಯಾಣಪಥ ಹಾಗೂ ಪ್ರಗತಿಪಥ ಸರ್ಕಾರದ ಮಹತ್ತರ ಯೋಜನೆಗಳಾಗಿದ್ದು, ಗ್ರಾಮೀಣ ಬದುಕಿನ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ...