ದೇವನಹಳ್ಳಿ ಬಳಿ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆಗೆ ಜಾಗ: ಹೂಡಿಕೆಗೆ ಆಭರಣ ಉದ್ಯಮಿಗಳಿಗೆ ಆಹ್ವಾನ
ಬೆಂಗಳೂರು(thenewzmirror.com): ಆಭರಣ ರಫ್ತಿಗೆ ಉತ್ತೇಜನ ನೀಡಲು ಸರ್ಕಾರ ಒತ್ತು ನೀಡಲಿದ್ದು, ದೇವನಹಳ್ಳಿ ವಿಮಾನ ನಿಲ್ದಾಣ ಸಮೀಪದಲ್ಲಿ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಜಾಗ ನೀಡಲು ರಾಜ್ಯ ಸರ್ಕಾರ ಮುಕ್ತವಾಗಿದ್ದು, ...