ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುವ ಸ್ಪೀಕರ್: ವಿಜಯೇಂದ್ರ ಆಕ್ಷೇಪ
ಬೆಂಗಳೂರು(www.thenewzmirror.com): ಸ್ಪೀಕರ್ ಅವರು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಬಿಜೆಪಿಯ 18 ಶಾಸಕರನ್ನು ಆರು ...