ಅಂತಾರಾಜ್ಯ ಜಲ ವಿವಾದ ಬಗೆ ಹರಿಸಲು ಹಾಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಒಂದೇ ನ್ಯಾಯ ಮಂಡಳಿ ಸ್ಥಾಪಿಸಿ:ಬೊಮ್ಮಾಯಿ
ದೆಹಲಿ(thenewzmirror.com): ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಳ ಮಾಡಲು ಕರ್ನಾಟಕಕ್ಕೆ ಅವಕಾಶ ಮಾಡಿಕೊಡಲು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ, ಸುಪ್ರೀಂ ಕೋರ್ಟ್ ಗೆ ಅಂತರಾಜ್ಯ ಜಲ ವಿವಾದದ ಕಾನೂನಿನ ...