Political News | ಹುಚ್ಚಾಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಆದಷ್ಟು ಬೇಗ ಚಿಕಿತ್ಸೆ ಕೊಡಿಸಬೇಕು: ಡಿಸಿಎಂ ಡಿಕೆಶಿ
ಕನಕಪುರ, (www.thenewzmirror.com) ; ಕುಮಾರಸ್ವಾಮಿ ಅವರ ಹೇಳಿಕೆ ನೋಡುತ್ತಿದ್ದರೆ ಅವರಿಗೆ ಆದಷ್ಟು ಬೇಗ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಕನಕಪುರದಲ್ಲಿ ...