ಸರಣಿ ಹಗರಣಗಳ ಸಿದ್ವಿಲಾಸಿ ಬಗ್ಗೆ ಗೊತ್ತಿಲ್ಲವೇ:ಯುೂ ಟರ್ನ್ ಹೊಡೆದ ಬಸವರಾಜ ರಾಯರೆಡ್ಡಿಗೆ ಟಾಂಗ್ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು(www.thenewzmirror.com): ರಾಜ್ಯವು ಭ್ರಷ್ಟಾಚಾರದಲ್ಲಿ ದೇಶದಲ್ಲಿಯೇ ನಂಬರ್ ಒನ್ ಆಗಿದೆ ಎಂದು ಹೇಳಿದ್ದ ಬಸವರಾಜ ರಾಯರೆಡ್ಡಿ ಇದೀಗ ಯುೂ ಟರ್ನ್ ಹೊಡೆದಿದ್ದಾರೆ ಅಲ್ಲದೆ, ಮುಖ್ಯಮಂತ್ರಿ ಗುಣಗಾನ ಮಾಡಿದ್ದಾರೆ ಆದರೆ ...