ಮಾವು ಬೆಳೆಗಾರರ ನೆರವಿಗೆ ಬನ್ನಿ:ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಹೆಚ್.ಡಿ.ಕುಮಾರಸ್ವಾಮಿ ಪತ್ರ
ನವದೆಹಲಿ(www.thenewzmirror.com): ಬೆಲೆ ಕುಸಿತದಿಂದ ಕಂಗೆಟ್ಟಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ...