ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ನಕಾರ;ಕೇಂದ್ರದೊಂದಿಗೆ ಸಂಘರ್ಷಕ್ಕೆ ಮುಂದಾಗುತ್ತಾ ರಾಜ್ಯ ಸರ್ಕಾರ?
ದೆಹಲಿ(thenewzmirror.com): ರಾಮನಗರ ಜಿಲ್ಲೆ ಹೆಸರು ಬದಲಾವಣೆಯನ್ನು ಕೆಂದ್ರ ತಿರಸ್ಕರಿಸಿದೆ, "ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ರಾಜ್ಯದ ವಿಚಾರ. ನಮಗೂ ಕಾನೂನು ಗೊತ್ತಿದೆ. ಇದನ್ನು ಹೇಗೆ ಜಾರಿಗೆ ತರಬೇಕು ...