Thukali Santhosh | ಕಾಮಿಡಿ ನಟ ತುಕಾಲಿ ಸಂತೋಷ್ ಹೊಸ ಕಾರು ಅಫಘಾತ, ಆಟೋ ಚಾಲಕ ಸಾವು..!
ಬೆಂಗಳೂರು, (www.thenewzmirror.com) : ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ಅವರ ಹೊಸ ಕಾರು ಅಫಘಾತವಾಗಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ...