ಅಂಗನವಾಡಿ ಕಾರ್ಯಕರ್ತೆಯರಿಂದ ಮೊಟ್ಟೆ ಹಣ ಸಂಗ್ರಹ ಆರೋಪ:ದೇವದುರ್ಗದ ವಲಯ ಮೇಲ್ವಿಚಾರಕಿ ಅಮಾನತು
ರಾಯಚೂರು(www.thenewzmirror.com) : ಅಂಗನವಾಡಿ ಮಕ್ಕಳಿಗೆ ನೀಡಲಾಗುವ ಮೊಟ್ಟೆ ಖರೀದಿಯಲ್ಲಿ ನಿಯಮಬಾಹಿರವಾಗಿ ಹಣ ಸಂಗ್ರಹದ ಆರೋಪದಡಿ ದೇವದುರ್ಗ ವಲಯದ ಮೇಲ್ವಿಚಾರಕಿ ಕಮಲಾಕ್ಷಿ ಎಂಬುವವರನ್ನು ಅಮಾನತುಗೊಳಿಸಿ ರಾಯಚೂರು ಜಿಲ್ಲಾ ಪಂಚಾಯತ್‌ನ ...