ಕರ್ನಾಟಕದ ಇತಿಹಾಸದಲ್ಲಿ ಮೊದಲ ಸಲ ಪೊಲೀಸ್ ಆಯುಕ್ತರ ಅಮಾನತು,ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಹೋರಾಟ: ಅಶೋಕ್
ಬೆಂಗಳೂರು(www.thenewzmirror.com):ಕರ್ನಾಟಕದ ಇತಿಹಾಸದಲ್ಲಿ ಮೊದಲ ಸಲ ಪೊಲೀಸ್ ಆಯುಕ್ತರನ್ನು ಅಮಾನತು ಮಾಡಲಾಗಿದೆ,ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ.ಪೊಲೀಸರು ಅನುಮತಿ ನಿರಾಕರಿಸಿದರೂ, ಸರ್ಕಾರದಲ್ಲಿರುವ ಕಾಂಗ್ರೆಸ್ ನಾಯಕರು ಒತ್ತಡ ತಂದಿದ್ದಾರೆ ಹಾಗಾಗಿ ಕಾಲ್ತುಳಿತ ...