ಗ್ಯಾರಂಟಿಗಳಿಗೆ ಹಣ ಹೊಂದಿಸಲು ಜನರ ಮೇಲೆ 60-70 ಸಾವಿರ ಕೋಟಿ ರೂ. ತೆರಿಗೆ: ಪ್ರತಿಪಕ್ಷ ನಾಯಕ ಆರ್.ಅಶೋಕ
ಮಂಡ್ಯ(www.thenewzmirror.com): ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಜನರ ಮೇಲೆ 60-70 ಸಾವಿರ ಕೋಟಿ ರೂ. ತೆರಿಗೆ ವಿಧಿಸಿದೆ. ಅಂದಮೇಲೆ ಜನರಿಗೆ ಇವರು ಕೊಟ್ಟಿದ್ದೇನು? ಎಂದು ಪ್ರತಿಪಕ್ಷ ...