ಕಾಶ್ಮೀರ ಘಟನೆ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿನವರಿಗೆ ಇಲ್ಲ: ವಿಜಯೇಂದ್ರ
ರಾಯಚೂರು(www.thenewzmirror.com): ಕಾಶ್ಮೀರದಲ್ಲಿ ನಡೆದ ಘಟನೆ ಬಗ್ಗೆ ಮಾತನಾಡುವ ನೈತಿಕತೆ ಅಥವಾ ಯೋಗ್ಯತೆ ಕಾಂಗ್ರೆಸ್ಸಿನವರಿಗೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮಗಳ ...