ಉಕ್ಕಿನ ಲಾಜಿಸ್ಟಿಕ್ಸ್ ವೆಚ್ಚದಲ್ಲಿ ಮಿತವ್ಯಯ ಅತ್ಯಗತ್ಯ: ಎಂ ಬಿ ಪಾಟೀಲ
ಮುಂಬಯಿ(www.thenewzmirror.com): ಉಕ್ಕು ವಲಯದಲ್ಲಿನ ಲಾಜಿಸ್ಟಿಕ್ಸ್ ವೆಚ್ಚವನ್ನು ಈಗಿರುವ ಶೇಕಡ 14ರಿಂದ ಸ್ಪರ್ಧಾತ್ಮಕ ದರವಾದ ಶೇಕಡ 8ಕ್ಕೆ ಇಳಿಸುವ ಅಗತ್ಯವಿದೆ. ಕರ್ನಾಟಕ ಸರಕಾರವು ಕ್ಲಸ್ಟರ್ ಆಧರಿತ ಕೈಗಾರಿಕಾ ಬೆಳವಣಿಗೆ, ...