ಕೆಇಎ ಅಭ್ಯರ್ಥಿ ಸ್ನೇಹಿ ಉಪಕ್ರಮ: ಕಾಲೇಜು ಪೋರ್ಟಲ್, ಮೊಬೈಲ್ ಆ್ಯಪ್, ಕೆಇಎ ಬಾಟ್‌ಗೆ ಚಾಲನೆ
ಬೆಂಗಳೂರು(www.thenewzmirror.com): ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆರಂಭಿಸಿರುವ ವಿದ್ಯಾರ್ಥಿಸ್ನೇಹಿ ಉಪಕ್ರಮಗಳಾದ ಕಾಲೇಜು ಪೋರ್ಟಲ್, ಮೊಬೈಲ್ ಆ್ಯಪ್ ಮತ್ತು ಚಾಟ್ ಬಾಟ್‌ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರು ಸೋಮವಾರ ...