FIR On Actor Rakshit Shetty | ನಟ ರಕ್ಷಿತ್ ಶೆಟ್ಟಿ ವಿರುದ್ಧ ದೂರು, ಕಾಫಿರೈಟ್ ಉಲ್ಲಂಘನೆ ಆರೋಪದಲ್ಲಿ FIR
ಬೆಂಗಳೂರು, (www.thenewzmirror.com) ; ಸಿಂಪಲ್ ಸ್ಟಾರ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕಾಫಿ ರೈಟ್ ಉಲ್ಲಂಘನೆ ಆರೋಪದಲ್ಲಿ FIR ಯಶವಂತಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಎಫ್ಐಆರ್ ದಾಖಲಾಗಿದೆ. ...