Political News | ಒಳ ಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿರುವ ಕಾಂಗ್ರೆಸ್: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ
ಬೆಂಗಳೂರು, (www.thenewzmirror.com) ; ಒಳ ಮೀಸಲಾತಿಗೆ ಪ್ರಧಾನಿ ನರೇಂದ್ರ ಮೋದಿಯವರ ಸಹಮತವಿದೆ. ಹಿಂದೆ ಬಿಜೆಪಿ ಸರ್ಕಾರ ಕೂಡ ಈ ಕುರಿತು ಪ್ರಯತ್ನ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ...