Lok Sabha election | ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್, ನಟ ಶಿವರಾಜ್ ಕುಮಾರ್ ಪತ್ನಿಗೂ ಟಿಕೆಟ್.!
ಬೆಂಗಳೂರು/ನವದೆಹಲಿ, (www.thenewzmirror.com) : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೊದಲ ಅಧಿಕೃತ ಪಟ್ಟಿ ಬಿಡುಗಡೆ ಮಾಡಲಾಯ್ತು. ವಯನಾಡು ಕ್ಷೇತ್ರದಿಂದ ರಾಹುಲ್ ಗಾಂಧಿ ಕಣಕ್ಕೆ ಇಳಿಯಲಿದ್ದಾರೆ. ಅಲ್ಲದೇ ಮೊದಲ ...