Happy News | ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಗೆ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ KSRTC CPRO ಡಾ. ಲತಾ ನೇಮಕ
ಬೆಂಗಳೂರು, (www.thenewzmirror.com); ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಗೆ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ಡಾ. ಲತಾ ಆಯ್ಕೆಯಾಗಿದ್ದಾರೆ. ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ಮುಖ್ಯಸ್ಥರು ಹಾಗೂ ಗೌರವಾಧ್ಯಕ್ಷ ಎಂ. ...